|

ಪುತ್ತೂರಿನ ಆಕರ್ಷಣ್ ಬಿಲ್ಡರ್ಸ್ ಮತ್ತು ಡೆವಲಪರ್ಸ್ ನಿರ್ಮಿಸುವ ಆಕರ್ಷಣ್ ಗ್ರೀನ್ ವುಡ್ ವಸತಿ ಸಮುಚ್ಚಯದ ಬುಕ್ಕಿಂಗ್ ಆರಂಭ

ಪುತ್ತೂರು : ಪುತ್ತೂರಿನ ಹೆಸರಾಂತ ಕಟ್ಟಡ ನಿರ್ಮಾಣ ಸಂಸ್ಥೆಯಾದ ಆಕರ್ಷಣ್ ಬಿಲ್ಡರ್ಸ್ ಮತ್ತು ಡೆವಲಪರ್ಸ್ ನಗರದ ಕೂರ್ನಡ್ಕದಲ್ಲಿ ನಿರ್ಮಿಸುತ್ತಿರುವ ನೂತನ ವಸತಿ ಸಮುಚ್ಚಯ ಆಕರ್ಷಣ್ ಗ್ರೀನ್ ವುಡ್ ಫ್ಲಾಟುಗಳಿಗೆ ಬುಕ್ಕಿಂಗ್ ಆರಂಭವಾಗಿದೆ. ಇದರಲ್ಲಿ ಎರಡು ಮತ್ತು ಮೂರು ಬೆಡ್ ರೂಮುಗಳ ಮನೆಗಳನ್ನು ನಿರ್ಮಿಸಲಾಗುವುದು. ಅತ್ಯಂತ ಸುಂದರ ಪರಿಸರದಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಬಳಸಿ ಈ ಕಟ್ಟಡವನ್ನು ನಿರ್ಮಿಸುತ್ತಿದ್ದು ವಿನೂತನ ವಿನ್ಯಾಸವನ್ನೂ ಹೊಂದಿದೆ.

ಈ ವಸತಿ ಸಮುಚ್ಚಯದಲ್ಲಿ ಜನರೇಟರ್ ಒಳಗೊಂಡಂತೆ ೨೪ ಗಂಟೆಗಳ ವಿದ್ಯುತ್ ಸೌಲಭ್ಯ ಕಲ್ಪಿಸಲಾಗಿದೆ. ದಿನದ ೨೪ ಗಂಟೆಗಳ ಕಾಲ ನೀರಿನ ವ್ಯವಸ್ಥೆ ಇದೆ. ಪ್ರವೇಶ ದ್ವಾರದಲ್ಲಿ ಕ್ಯಾಮರಾ ಮತ್ತು  ನಿರಂತರ ಭದ್ರತಾ ಕಾವಲುಗಾರರ ಸೇವೆ ಒದಗಿಸಲಾಗಿದ್ದು ಇಂಟರ್ ಕಾಂ ವ್ಯವಸ್ಥೆ ಸಹ ಅಳವಡಿಸಲಾಗಿದೆ. ಮಕ್ಕಳಿಗೆ ಆಟದ ಮೈದಾನ ಮತ್ತು ಹೆಲ್ತ್ ಕ್ಲಬ್ , ಜಿಮ್ ಸೌಲಭ್ಯವೂ ಇದೆ. ಈ ಸುಸಜ್ಜಿತ ಸಮುಚ್ಚಯದಲ್ಲಿ  ತಮ್ಮ ಕನಸಿನ ಮನೆಯನ್ನು ಪಡೆಯಲು ಈ ಕೆಳಕಂಡ ವಿಳಾಸವನ್ನು ಸಂಪರ್ಕಿಸಿರಿ .

Akarshan Builders & Developers
S.M Complex, Main Road.
Puttur – 574201

For Bookings in India – Contact

K.P AHMED
Mobile: +91 9448129944

Ph: 08251-230627
Mobile: +919742874352
Mobile: +919448500973

For Bookings in UAE – Contact


Mr. Abdul Khader
Mobile: 050 6754773

Mr. Abdul Razak
Mobile: 050 6745648 

————– ವಿಶ್ವ ಕನ್ನಡಿಗ ನ್ಯೂಸ್ ಈಗ www.vknews.in ನಲ್ಲೂ ಲಭ್ಯ ————–

Posted by on Aug 16 2011. Filed under ದಕ್ಷಿಣ ಕನ್ನಡ. You can follow any responses to this entry through the RSS 2.0. Both comments and pings are currently closed.

1 Comment for “ಪುತ್ತೂರಿನ ಆಕರ್ಷಣ್ ಬಿಲ್ಡರ್ಸ್ ಮತ್ತು ಡೆವಲಪರ್ಸ್ ನಿರ್ಮಿಸುವ ಆಕರ್ಷಣ್ ಗ್ರೀನ್ ವುಡ್ ವಸತಿ ಸಮುಚ್ಚಯದ ಬುಕ್ಕಿಂಗ್ ಆರಂಭ”

  1. wht cost one flat

Comments are closed

ಇತ್ತೀಚಿನ ಹೆಡ್ ಲೈನ್ಸ್

ಬೆಂಗಳೂರು ಲೈವ್ ನ್ಯೂಸ್

ಬೆಂಗಳೂರು ಲೈವ್ ನ್ಯೂಸ್

=================

ಗಮನಿಸಿರಿ

ಯಾವುದೇ ರೀತಿಯ ವೈಯುಕ್ತಿಕ ಹಾಗೂ ಧಾರ್ಮಿಕ ನಿಂದನಾತ್ಮಕ ಮತ್ತು ಹಿಯಾಳಿಕೆಯ ಪ್ರತಿಕ್ರಿಯೆಗಳಿಗೆ ಇಲ್ಲಿ ಅವಕಾಶವಿಲ್ಲ . ದಯವಿಟ್ಟು ಅಂತಹ ಪ್ರತಿಕ್ರಿಯೆಗಳನ್ನು ಬರೆಯಬೇಡಿ .ನೀವು ಬರೆಯುವ ಕಮೆಂಟುಗಳಿಗೆ ನೀವೇ ಜವಾಬ್ಧಾರರಾಗಿದ್ದು ವಿಶ್ವ ಕನ್ನಡಿಗ ನ್ಯೂಸ್ ಜವಾಬ್ಧಾರರಾಗಿರುವುದಿಲ್ಲ .

ಮಾಹಿತಿ ತಂತ್ರಜ್ಞಾನ ಕಾಯ್ದೆ 66 A ಪ್ರಕಾರ ಅಸಭ್ಯ , ನಿಂದನಾತ್ಮಕ ಮತ್ತು ಪ್ರಚೋದನಾಕಾರಿ ಕಾಮೆಂಟ್ಸ್ ಬರೆಯುವುದು ಶಿಕ್ಷಾರ್ಹ ಅಪರಾಧವಾಗಿದ್ದು ನೀವು ಬರೆಯುವ ಪ್ರತಿಕ್ರಿಯೆಗಳಿಗೆ ನೀವೇ ಸಂಪೂರ್ಣ ಜವಾಬ್ಧಾರರಾಗಿರುತ್ತೀರಿ . ಇಂತಹ ಕಾಮೆಂಟುಗಳ ಬಗ್ಗೆ ಸರ್ಕಾರ ಅಥವಾ ಸಂಬಂಧ ಪಟ್ಟ ಇಲಾಖೆ ಮಾಹಿತಿ ಕೇಳಿದರೆ ಕಾಮೆಂಟ್ ಬರೆದವರ ಇ ಮೇಲ್ ಅಡ್ರೆಸ್ ಮತ್ತು ಅವರ ಐಪಿ ಅಡ್ರೆಸ್ ಕೊಡಲು ವಿಶ್ವ ಕನ್ನಡಿಗ ನ್ಯೂಸ್ ಬದ್ಧವಾಗಿರುತ್ತದೆ .

ಯಾವುದೇ ಕಾಮೆಂಟ್ ಅನ್ನು ಪ್ರಕಟಿಸುವ ಇಲ್ಲವೇ ಪ್ರಕಟಿಸದಿರುವ ಅಥವಾ ಅದರಲ್ಲಿರುವ ಕೆಲ ಆಕ್ಷೇಪಾರ್ಹ ಪದಗಳನ್ನು ತೆಗೆದು ಹಾಕುವ ಸಂಪೂರ್ಣ ಅಧಿಕಾರ ಸಂಪಾದಕೀಯ ಮಂಡಳಿಗಿದೆ. ವಿಶ್ವ ಕನ್ನಡಿಗ ನ್ಯೂಸಿನಲ್ಲಿ ಪ್ರಕಟವಾದ ಸುದ್ದಿ ಅಥವಾ ಪ್ರತಿಕ್ರಿಯೆಗಳ ಬಗ್ಗೆ ತಮ್ಮ ಆಕ್ಷೇಪಣೆಗಳಿದ್ದಲ್ಲಿ ಪ್ರಧಾನ ಸಂಪಾದಕರನ್ನು ಸಂಪರ್ಕಿಸಿ .

E Mail : ashrafmanzarabad@gmail.com

ಅಶ್ರಫ್ ಮಂಜ್ರಾಬಾದ್
ಪ್ರಧಾನ ಸಂಪಾದಕರು
ವಿಕೆ ನ್ಯೂಸ್.

***********************************************************

ಶುಭಹಾರೈಕೆ….

ಶುಭಹಾರೈಕೆ….

ವಿಶ್ವಕನ್ನಡಿಗ ನ್ಯೂಸ್ ಪ್ರಧಾನ ವರದಿಗಾರರಾದ ನಿತಿನ್ ರೈ ಕುಕ್ಕುವಳ್ಳಿ ಅವರ ದ್ವಿತೀಯ ವಿವಾಹ ವಾರ್ಷಿಕಕ್ಕೆ ಶುಭ ಹಾರೈಸುವ .....

ಸಂಪಾದಕೀಯ ಮಂಡಳಿ,
ವಿಶ್ವಕನ್ನಡಿಗ ನ್ಯೂಸ್.

***********************************************************

ದಿನವಹಿ ಸುದ್ದಿಗಳು

Gulf Asian

Recently Commented

ವಿಶ್ವಕನ್ನಡಿಗ ನ್ಯೂಸ್ ಉದ್ಯೋಗ ತಾಣ…

ವಿಶ್ವಕನ್ನಡಿಗ ನ್ಯೂಸ್ ಉದ್ಯೋಗ ತಾಣ…

***********************************************************