ಉಡುಪಿ: ಆಕಾಶವಾಣಿ ಹಬ್ಬ..

ಉಡುಪಿ: ಪ್ರಸಾರ ಭಾರತಿ ಮತ್ತು ಮಂಗಳೂರು ಆಕಾಶವಾಣಿ ಆಯೋಜಿಸಿದ ‘ಆಕಾಶವಾಣಿ ಹಬ್ಬ’ ದ ಎರಡನೇ ದಿನದ ಕಾರ್ಯಕ್ರಮವು ಉಡುಪಿ ಎಂ.ಜಿ.ಎಂ. ಕಾಲೇಜಿನ ನೂತನ ರವೀದ್ರ ಮಂಟಪದಲ್ಲಿ ಫೆ.13 ರಂದು ನಡೆಯಿತು.
ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕರಾದ ಪ್ರೊ.ಎ.ವಿ.ನಾವಡ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದ ನಿರ್ದೇಶಕರಾದ ಡಾ.ಹೇರಂಜೆ ಕೃಷ್ಣ ಭಟ್ ಹಾಗೂ ಎಂ.ಜಿ.ಎಂ.ಕಾಲೇಜಿನ ಪ್ರಾಂಶುಪಾಲರಾದ ಡಾ.ಪಿ.ವೆಂಕಟ್ರಮಣ ಗೌಡ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

————– ವಿಶ್ವ ಕನ್ನಡಿಗ ನ್ಯೂಸ್ ಈಗ www.vknews.in ನಲ್ಲೂ ಲಭ್ಯ ————–

Posted by on Feb 16 2012. Filed under ಉಡುಪಿ. You can follow any responses to this entry through the RSS 2.0. Both comments and pings are currently closed.

Comments are closed

ಇತ್ತೀಚಿನ ಹೆಡ್ ಲೈನ್ಸ್

ಬೆಂಗಳೂರು ಲೈವ್ ನ್ಯೂಸ್

ಬೆಂಗಳೂರು ಲೈವ್ ನ್ಯೂಸ್

=================

ಗಮನಿಸಿರಿ

ಯಾವುದೇ ರೀತಿಯ ವೈಯುಕ್ತಿಕ ಹಾಗೂ ಧಾರ್ಮಿಕ ನಿಂದನಾತ್ಮಕ ಮತ್ತು ಹಿಯಾಳಿಕೆಯ ಪ್ರತಿಕ್ರಿಯೆಗಳಿಗೆ ಇಲ್ಲಿ ಅವಕಾಶವಿಲ್ಲ . ದಯವಿಟ್ಟು ಅಂತಹ ಪ್ರತಿಕ್ರಿಯೆಗಳನ್ನು ಬರೆಯಬೇಡಿ .ನೀವು ಬರೆಯುವ ಕಮೆಂಟುಗಳಿಗೆ ನೀವೇ ಜವಾಬ್ಧಾರರಾಗಿದ್ದು ವಿಶ್ವ ಕನ್ನಡಿಗ ನ್ಯೂಸ್ ಜವಾಬ್ಧಾರರಾಗಿರುವುದಿಲ್ಲ .

ಮಾಹಿತಿ ತಂತ್ರಜ್ಞಾನ ಕಾಯ್ದೆ 66 A ಪ್ರಕಾರ ಅಸಭ್ಯ , ನಿಂದನಾತ್ಮಕ ಮತ್ತು ಪ್ರಚೋದನಾಕಾರಿ ಕಾಮೆಂಟ್ಸ್ ಬರೆಯುವುದು ಶಿಕ್ಷಾರ್ಹ ಅಪರಾಧವಾಗಿದ್ದು ನೀವು ಬರೆಯುವ ಪ್ರತಿಕ್ರಿಯೆಗಳಿಗೆ ನೀವೇ ಸಂಪೂರ್ಣ ಜವಾಬ್ಧಾರರಾಗಿರುತ್ತೀರಿ . ಇಂತಹ ಕಾಮೆಂಟುಗಳ ಬಗ್ಗೆ ಸರ್ಕಾರ ಅಥವಾ ಸಂಬಂಧ ಪಟ್ಟ ಇಲಾಖೆ ಮಾಹಿತಿ ಕೇಳಿದರೆ ಕಾಮೆಂಟ್ ಬರೆದವರ ಇ ಮೇಲ್ ಅಡ್ರೆಸ್ ಮತ್ತು ಅವರ ಐಪಿ ಅಡ್ರೆಸ್ ಕೊಡಲು ವಿಶ್ವ ಕನ್ನಡಿಗ ನ್ಯೂಸ್ ಬದ್ಧವಾಗಿರುತ್ತದೆ .

ಯಾವುದೇ ಕಾಮೆಂಟ್ ಅನ್ನು ಪ್ರಕಟಿಸುವ ಇಲ್ಲವೇ ಪ್ರಕಟಿಸದಿರುವ ಅಥವಾ ಅದರಲ್ಲಿರುವ ಕೆಲ ಆಕ್ಷೇಪಾರ್ಹ ಪದಗಳನ್ನು ತೆಗೆದು ಹಾಕುವ ಸಂಪೂರ್ಣ ಅಧಿಕಾರ ಸಂಪಾದಕೀಯ ಮಂಡಳಿಗಿದೆ. ವಿಶ್ವ ಕನ್ನಡಿಗ ನ್ಯೂಸಿನಲ್ಲಿ ಪ್ರಕಟವಾದ ಸುದ್ದಿ ಅಥವಾ ಪ್ರತಿಕ್ರಿಯೆಗಳ ಬಗ್ಗೆ ತಮ್ಮ ಆಕ್ಷೇಪಣೆಗಳಿದ್ದಲ್ಲಿ ಪ್ರಧಾನ ಸಂಪಾದಕರನ್ನು ಸಂಪರ್ಕಿಸಿ .

E Mail : ashrafmanzarabad@gmail.com

ಅಶ್ರಫ್ ಮಂಜ್ರಾಬಾದ್
ಪ್ರಧಾನ ಸಂಪಾದಕರು
ವಿಕೆ ನ್ಯೂಸ್.

***********************************************************

ದಿನವಹಿ ಸುದ್ದಿಗಳು

February 2012
S M T W T F S
« Jan   Mar »
 1234
567891011
12131415161718
19202122232425
26272829  
Gulf Asian

Recently Commented

ವಿಶ್ವಕನ್ನಡಿಗ ನ್ಯೂಸ್ ಉದ್ಯೋಗ ತಾಣ…

ವಿಶ್ವಕನ್ನಡಿಗ ನ್ಯೂಸ್ ಉದ್ಯೋಗ ತಾಣ…

***********************************************************