|

ಹೆಲಿಕಾಪ್ಟರ್ ಅಪಘಾತದ ಲೈವ್ ವಿಡಿಯೋ

ಯು ಟ್ಯೂಬ್ ನಲ್ಲಿ ಒಂದು ಹೆಲಿಕಾಪ್ಟರ್ ಅಪಘಾತದ ವಿಡಿಯೋ ಅಪ್ ಲೋಡ್ ಮಾಡಲಾಗಿದೆ . ವಿಡಿಯೋ ಹಳೆಯದಾಗಿದ್ದು ಕ್ರಿಸ್ಮಸ್ ಮರದ ಮಾದರಿಯನ್ನು ನಿರ್ಮಿಸುವ ಕಾರ್ಯದಲ್ಲಿ ಈ ಹೆಲಿಕಾಪ್ಟರ್ ಬಳಸಲಾಗಿತ್ತು . ಹೆಲಿಕಾಪ್ಟರ್ ಗೆ ಹಗ್ಗ ಕಟ್ಟಿ ಕಬ್ಬಿಣದ ಟವರ್ ಒಂದರ ಮೇಲೆ ಕಾಮಗಾರಿ ನಡೆಸಲಾಗಿತ್ತು . ಹೆಲಿಕಾಪ್ಟರ್ ಇಳಿಯುತ್ತಿದ್ದಂತೆ ಅದು ಅಲ್ಲಿದ್ದ ಜನರ ಕಣ್ಣು ಮುಂದೆಯೇ ಅಪಘಾತಕ್ಕೆ ಒಳಗಾಯಿತು . ಆ ಅಪಘಾತದ ವಿಡಿಯೋ ನೇರ ದೃಶ್ಯದಲ್ಲಿ ಸೆರೆಯಾಗಿದ್ದು ಅದನ್ನು ಯು ಟ್ಯೂಬಿಗೆ ಅಪ್ ಲೋಡ್ ಮಾಡಲಾಗಿದೆ . ನೀವು ಸಹ ನೋಡಿ .

 

 

 

[youtube=http://www.youtube.com/watch?v=v5aMT9MBfZI&feature=player_embedded#!]

————– ವಿಶ್ವ ಕನ್ನಡಿಗ ನ್ಯೂಸ್ ಈಗ www.vknews.in ನಲ್ಲೂ ಲಭ್ಯ ————–

Posted by on Jan 17 2013. Filed under Editor Only, ವಿದೇಶ ಸುದ್ದಿಗಳು. You can follow any responses to this entry through the RSS 2.0. Both comments and pings are currently closed.

Comments are closed

ಇತ್ತೀಚಿನ ಹೆಡ್ ಲೈನ್ಸ್

ಬೆಂಗಳೂರು ಲೈವ್ ನ್ಯೂಸ್

ಬೆಂಗಳೂರು ಲೈವ್ ನ್ಯೂಸ್

=================

ಗಮನಿಸಿರಿ

ಯಾವುದೇ ರೀತಿಯ ವೈಯುಕ್ತಿಕ ಹಾಗೂ ಧಾರ್ಮಿಕ ನಿಂದನಾತ್ಮಕ ಮತ್ತು ಹಿಯಾಳಿಕೆಯ ಪ್ರತಿಕ್ರಿಯೆಗಳಿಗೆ ಇಲ್ಲಿ ಅವಕಾಶವಿಲ್ಲ . ದಯವಿಟ್ಟು ಅಂತಹ ಪ್ರತಿಕ್ರಿಯೆಗಳನ್ನು ಬರೆಯಬೇಡಿ .ನೀವು ಬರೆಯುವ ಕಮೆಂಟುಗಳಿಗೆ ನೀವೇ ಜವಾಬ್ಧಾರರಾಗಿದ್ದು ವಿಶ್ವ ಕನ್ನಡಿಗ ನ್ಯೂಸ್ ಜವಾಬ್ಧಾರರಾಗಿರುವುದಿಲ್ಲ .

ಮಾಹಿತಿ ತಂತ್ರಜ್ಞಾನ ಕಾಯ್ದೆ 66 A ಪ್ರಕಾರ ಅಸಭ್ಯ , ನಿಂದನಾತ್ಮಕ ಮತ್ತು ಪ್ರಚೋದನಾಕಾರಿ ಕಾಮೆಂಟ್ಸ್ ಬರೆಯುವುದು ಶಿಕ್ಷಾರ್ಹ ಅಪರಾಧವಾಗಿದ್ದು ನೀವು ಬರೆಯುವ ಪ್ರತಿಕ್ರಿಯೆಗಳಿಗೆ ನೀವೇ ಸಂಪೂರ್ಣ ಜವಾಬ್ಧಾರರಾಗಿರುತ್ತೀರಿ . ಇಂತಹ ಕಾಮೆಂಟುಗಳ ಬಗ್ಗೆ ಸರ್ಕಾರ ಅಥವಾ ಸಂಬಂಧ ಪಟ್ಟ ಇಲಾಖೆ ಮಾಹಿತಿ ಕೇಳಿದರೆ ಕಾಮೆಂಟ್ ಬರೆದವರ ಇ ಮೇಲ್ ಅಡ್ರೆಸ್ ಮತ್ತು ಅವರ ಐಪಿ ಅಡ್ರೆಸ್ ಕೊಡಲು ವಿಶ್ವ ಕನ್ನಡಿಗ ನ್ಯೂಸ್ ಬದ್ಧವಾಗಿರುತ್ತದೆ .

ಯಾವುದೇ ಕಾಮೆಂಟ್ ಅನ್ನು ಪ್ರಕಟಿಸುವ ಇಲ್ಲವೇ ಪ್ರಕಟಿಸದಿರುವ ಅಥವಾ ಅದರಲ್ಲಿರುವ ಕೆಲ ಆಕ್ಷೇಪಾರ್ಹ ಪದಗಳನ್ನು ತೆಗೆದು ಹಾಕುವ ಸಂಪೂರ್ಣ ಅಧಿಕಾರ ಸಂಪಾದಕೀಯ ಮಂಡಳಿಗಿದೆ. ವಿಶ್ವ ಕನ್ನಡಿಗ ನ್ಯೂಸಿನಲ್ಲಿ ಪ್ರಕಟವಾದ ಸುದ್ದಿ ಅಥವಾ ಪ್ರತಿಕ್ರಿಯೆಗಳ ಬಗ್ಗೆ ತಮ್ಮ ಆಕ್ಷೇಪಣೆಗಳಿದ್ದಲ್ಲಿ ಪ್ರಧಾನ ಸಂಪಾದಕರನ್ನು ಸಂಪರ್ಕಿಸಿ .

E Mail : ashrafmanzarabad@gmail.com

ಅಶ್ರಫ್ ಮಂಜ್ರಾಬಾದ್
ಪ್ರಧಾನ ಸಂಪಾದಕರು
ವಿಕೆ ನ್ಯೂಸ್.

***********************************************************

ದಿನವಹಿ ಸುದ್ದಿಗಳು

Gulf Asian

Recently Commented

ವಿಶ್ವಕನ್ನಡಿಗ ನ್ಯೂಸ್ ಉದ್ಯೋಗ ತಾಣ…

ವಿಶ್ವಕನ್ನಡಿಗ ನ್ಯೂಸ್ ಉದ್ಯೋಗ ತಾಣ…

***********************************************************